Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯಾದಗಿರಿ ಬಂದ್‌ಗೆ ವ್ಯಾಪಕ ಬೆಂಬಲ: ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಸರ್ವ ಸಂಘಟನೆಗಳಿಂದ ಪ್ರತಿಭಟನೆ!

Spread the love

ಯಾದಗಿರಿ : ಗುರಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಒತ್ತಾಯಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ ನೀಡಿದ್ದ ಯಾದಗಿರಿ ಬಂದ್‌ಗೆ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಬೆಳಗ್ಗೆಯಿಂದಲೇ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು ಮುಚ್ಚಲ್ಪಟ್ಟಿದ್ದವು. ಕೆಲವೆಡೆ ಅಂಗಡಿಗಳು ತೆರೆದಿದ್ದರೂ ಪ್ರತಿಭಟನಾಕಾರರು ಅಂಗಡಿ ಮಾಲಕರನ್ನು ಮನವೊಲಿಸಿ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಾರಿಗೆ ಸಂಸ್ಥೆ ಬಸ್ ಗಳು ಸಹ ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.ಇತ್ತ ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.


Spread the love
Share:

administrator

Leave a Reply

Your email address will not be published. Required fields are marked *