Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಳಿಗಾಲದ ಅಧಿವೇಶನ ಘೋಷಣೆ: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ!

Spread the love

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ.

ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ಸಂಬಂಧ ನಿರ್ಣಯ ಕೈಗೊಳ್ಳಲಾಗಿತ್ತು. ಇಂದು ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *