Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Spread the love

ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ ಸಂಭವಿಸಿದೆ. ಮುದ್ದಡಗಾ ಗ್ರಾಮದ ನಿವಾಸಿ ಗಂಗಮ್ಮ ಸುಧಾಕರ ಹಾಗರಗಿ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ಯಂತ್ರದಲ್ಲಿ ಸೋಯಾಬಿನ್ ಹಾಕುವಾಗ ಮೈ ಮೇಲಿನ ಸೀರೆ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಈ ಕುರಿತು ಮೃತಳ ಪತಿ ಸುಧಾಕರ್‌ ಅವರು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *