Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ– ಶವಬಿಟ್ಟು ಪರಾರಿಯಾದ ದುಷ್ಕರ್ಮಿ

Spread the love

ಯಾದಗಿರಿ :ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗದಲ್ಲಿ ಮಲಗಿದ್ದ ಮಹಿಳೆ ಮಹಾದೇವಮ್ಮ(38) ಕೊಲೆಯಾಗಿರುವ ದುರ್ದೈವಿ. ಮನೆ ಮುಂಭಾಗದಲ್ಲಿ ಮಲಗಿದ್ದ ಮಹಿಳೆಯನ್ನು ಹೊತ್ತೊಯ್ದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕೊಲೆ ಮಾಡಿದ ನಂತರ ಮನೆಯ ಕಟ್ಟೆಯ ಮೇಲೆ ದುಷ್ಕರ್ಮಿಗಳು ಶವವಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮೀಣ ಪಿಎಸ್‌ಐ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *