Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಳ್ಳೇಗಾಲ – ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟ ಯೋಗಪಟು.

Spread the love

ಕೊಳ್ಳೇಗಾಲ: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.


ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್​ ಕಾವೇರಿ ನದಿಗೆ ಇಳಿದಿದ್ದರು. ನಾಗರಾಜ್​ ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ನಾಗರಾಜ್​ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *