Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನ್ಯಾಯಮೂರ್ತಿಯ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ ಯುವ ವಕೀಲರು – ನ್ಯಾಯಾಲಯದ ಆವರಣದಲ್ಲಿ ಶಾಂತ ಪ್ರತಿಭಟನೆ

Spread the love

ಮಂಗಳೂರು : ಪ್ರಕರಣದ ವಿಚಾರಣೆಯ ಸಂದರ್ಭ ಯುವ ವಕಿಲೇಯೊಬ್ಬರಿಗೆ ನ್ಯಾಯಾಧೀಶರು ಬೈದಿದ್ದಾರೆ ಎಂಬ ಕಾರಣಕ್ಕೆ ಯುವ ವಕೀಲರು ಕೋರ್ಟ್ ಆವರಣದಲ್ಲಿ ಮುಖಕ್ಕೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಮಂಗಳೂರಿನ 1ನೇ ಸಿಜೆಎಂ ಕೋರ್ಟ್ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಬೈದಿದ್ದಾರೆ ಎಂದು ಹೇಳಲಾಗಿದೆ. ಈ ಆರೋಪದಲ್ಲಿ ಯುವ ವಕೀಲರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಕೋರ್ಟ್ ಕಟ್ಟಡದ ಎದುರಲ್ಲಿ ಮುಖಕ್ಕೆ ಕಪ್ಪು ಬಟ್ಟೆ ತೊಟ್ಟು ಪ್ರತಿಭಟನೆ ನಡೆಸಿದ್ದಾರೆ. ವಕೀಲರು ಕೆಲ ಹೊತ್ತು ಮೌನ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಜಡ್ಜ್ ಮಾತಿನಿಂದ ನೊಂದ ಜೂನಿಯರ್ ವಕೀಲರು ಸೇರಿ ಇಂದು ಬೆಳಗ್ಗೆ ಕೆಲ ಹೊತ್ತು ಮೌನ ಪ್ರತಿಭಟನೆ ನಡೆಸಿ ಜಿಲ್ಲಾ ನ್ಯಾಯಾಧೀಶರ ಗಮನ ಸೆಳೆದಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *