Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯುವತಿ ಸಾವು; ಕುಟುಂಬದಲ್ಲಿ ನೀರವ ಮೌನ

Spread the love

ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ದೀಪಾವಳಿಯಂದೆ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಅಗ್ನಿ ದುರಂತದಲ್ಲಿ ಎಂಟು ಬೈಕ್ಗಳು ಹಾಗೂ ಮನೆಯ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸ್ನೇಹ ಮೇದಾರ ಸಾವನಪ್ಪಿದ್ದಾಳೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ನೇಹ ಚಿಕಿತ್ಸೆ ಪಡೆಯುತ್ತಿದ್ದಾಲಿ. ಆದರೆ l ಚಿಕಿತ್ಸೆ ಫಲಿಸದೆ ಸ್ನೇಹ ಸಾವನ್ನಪ್ಪಿದ್ದಾಳೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿತ್ತು ಹಬ್ಬಕ್ಕೆ ಹಚ್ಚಿದ ದೀಪಗಳಿಂದ ಬೆಂಕಿ ಹತ್ತಿಕೊಂಡಿತ್ತು 8 ಬೈಕ್ ಹಾಗೂ ಇಡೀ ಮನೆ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆಯಲ್ಲಿ ಸ್ನೇಹ ಗಂಭೀರವಾಗಿ ಗಾಯಗೊಂಡಿದ್ದಳು ಆದರೆ ಬೆಳಗಾವಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವನ್ನಪ್ಪಿದ್ದಾಳೆ.


Spread the love
Share:

administrator

Leave a Reply

Your email address will not be published. Required fields are marked *